Tag: R Ashoka
Siddaramaiah’s contribution to drug mafia: ಡ್ರಗ್ ಮಾಫಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ: ಪ್ರತಿಪಕ್ಷ...
Chief Minister Siddaramaiah's contribution to drug mafia: Opposition leader R. Ashoka, CM change is certain by October
Supreme Court dismisses MUDA case: ಸಿದ್ದರಾಮಯ್ಯ ಪತ್ನಿಗೆ ಸಂಬಂಧಿಸಿದ MUDA ಪ್ರಕರಣದಲ್ಲಿ ಸುಪ್ರೀಂ...
BJP declares to continue fight even after Supreme Court dismisses MUDA case involving Siddaramaiah's wife
ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100ಕೋಟಿ ಅನುದಾನಕ್ಕೆ ಮನವಿ ಸಲ್ಲಿಕೆ
ಬೆಂಗಳೂರು: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ...
ಡಿನ್ನರ್ ಸಭೆಗಳಲ್ಲೇ ನಿರತರಾದ ಸಿಎಂ-ಸಚಿವರು, ರೈತರ ಕಷ್ಟ ಕೇಳುವವರಿಲ್ಲ : ಪ್ರತಿಪಕ್ಷ ನಾಯಕ ಆರ್.ಅಶೋಕ
ಭತ್ತ ಮತ್ತು ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಅಶೋಕ ಎಚ್ಚರಿಕೆ
ಬೆಂಗಳೂರು, ಜನವರಿ 11: ಭತ್ತ ಮತ್ತು...
ನಾಗಮಂಗಲ ಗಲಭೆ ಪ್ರಚೋದನೆ ಆರೋಪಡಿ ಆರ್.ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲು
ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
BJP Leader R Ashoka | ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಪತ್ತೆಯಾದ...
ಬೆಂಗಳೂರು:
ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಲಭಿಸಿದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್...
“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಚಾಲನೆ ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ —...
ಬೆಂಗಳೂರು:
ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ...
ಗ್ಯಾರಂಟಿ ವಿಚಾರದಲ್ಲಿ ಸರಕಾರದಿಂದ ಗೊಂದಲ – ಬಿಜೆಪಿ ನಾಯಕ ಆರ್. ಅಶೋಕ್
ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುμÁ್ಠನದ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು.
ಮಲ್ಲೇಶ್ವರದ...
ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ: ಸಿಎಂ ಸೈಲೆಂಟ್, ಡಿಸಿಎಂ ವೈಲೆಂಟ್: ಆರ್.ಅಶೋಕ್ ಟೀಕಾ ಪ್ರಹಾರ
ಬೆಂಗಳೂರು:
ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ....