Tag: Rahul Gandhi
ಕೆಜಿಎಫ್ ಹಾಡು ದುರ್ಬಳಕೆ: ರಾಹುಲ್ ಗಾಂಧಿ, ಇತರರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬೆಂಗಳೂರು:
ಭಾರತ್ ಜೋಡೋ ಯಾತ್ರೆಗಾಗಿ ಹಿಟ್ ಚಿತ್ರ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್...
ಜನ ಸಾಮಾನ್ಯರ ಜತೆ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ
ಬೆಂಗಳೂರು:
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ...
ಇನ್ನು 5 ವರ್ಷಗಳಲ್ಲಿ ಬಳ್ಳಾರಿ 'ಜೀನ್ಸ್ ಕ್ಯಾಪಿಟಲ್'- ರಾಹುಲ್ ಗಾಂಧಿ ಭರವಸೆ
ಬಳ್ಳಾರಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಶುಕ್ರವಾರ ಭರ್ಜರಿ ರೋಡ್ ಶೋ ನಡೆಸಿ, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.
ಬಳ್ಳಾರಿಯ...
ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂ., ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ರೂ....
ಬೆಂಗಳೂರು:
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಮತ್ತು ಕಲ್ಯಾಣ...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ. 50 ರಷ್ಟು ಮೀಸಲಾತಿ ಮಿತಿ ತೆಗೆದು ಹಾಕುತ್ತೇವೆ: ರಾಹುಲ್...
ಉಡುಪಿ/ಮಂಗಳೂರು:
2024ರ ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಯುಪಿಎ ಅಧಿಕಾರಕ್ಕೆ ಬಂದರೆ ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಕಾಂಗ್ರೆಸ್ ಪಕ್ಷದ 5ನೇ ಗ್ಯಾರಂಟಿ ಘೋಷಣೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ರಾಹುಲ್...
ಉಡುಪಿ:
ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...
ರಾಹುಲ್ ಗಾಂಧಿ ಭರವಸೆಗಳ ಬಗ್ಗೆ ಎಚ್ಚರದಿಂದಿರಿ: ಮತದಾರರಿಗೆ ಮಧ್ಯಪ್ರದೇಶ ಸಿಎಂ ಎಚ್ಚರಿಕೆ
ಬೆಳಗಾವಿ:
ಕಾಂಗ್ರೆಸ್ ನೀಡುವ ಸುಳ್ಳು ಭರವಸೆಗಳಿಗೆ ಮರುಳಾಗದಂತೆ ಮತದಾರರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.
ಗೋಕಾಕ...
150 ಸ್ಥಾನಗಳಲ್ಲಿ ಗೆದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ರಾಹುಲ್ ಗಾಂಧಿ
ಬೆಳಗಾವಿ:
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕುಸಿದಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಇಂಧನ ಬೆಲೆ ಇಳಿಸುತ್ತಿಲ್ಲ. ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ...
ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ...
ಹುಬ್ಬಳ್ಳಿ:
ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...
ರಾಹುಲ್ ಗಾಂಧಿ ರಾಜ್ಯ ಭೇಟಿಯಿಂದ ಯಾವುದೇ ಪರಿಣಾಮವಿಲ್ಲ; ಸಿಎಂ ಬೊಮ್ಮಾಯಿ
ಹುಬ್ಬಳ್ಳಿ:
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯಕ್ಕೆ ಭೇಟಿ ನೀಡುವುದರಿಂದ ಯಾವುದೇ ಪರಿಣಾಮಗಳಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...