Tag: Railway Platform
Kolar| ಕುಡಿದ ಮತ್ತಿನಲ್ಲಿ ರೈಲ್ವೆ ಫ್ಲಾಟ್‌ಫಾರ್ಮ್ ಮೇಲೆ ಕಾರು ನುಗ್ಗಿಸಿದ ಭೂಪ
ಕೋಲಾರ: ಕಂಠಪೂರ್ತಿ ಕುಡಿದ ವ್ಯಕ್ತಿಯೊಬ್ಬ ಕಾರನ್ನು ರೈಲ್ವೆ ನಿಲ್ದಾಣದೊಳಗೆ ನುಗ್ಗಿಸಿರುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.