Tag: Ramdevara hill
Ramanagara Hills: ರಾಮದೇವರ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ
ಬೆಂಗಳೂರು:
ಡೀಮ್ಡ್ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿ (20) ಬುಧವಾರ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.