Tag: Roadside
ಬೆಂಗಳೂರಿನಲ್ಲಿ ರಸ್ತೆ ಬದಿ ಮಲಗಿದ್ದವರನ್ನು ಕೊಲೆಗೈಯ್ಯುತ್ತಿದ್ದ ಆರೋಪಿ ಸೆರೆ
ಬೆಂಗಳೂರು : ಮದ್ಯದ ಅಮಲಿನಲ್ಲಿ ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈಯ್ಯುತ್ತಿದ್ದ ಪ್ರಕರಣದಡಿ ಆರೋಪಿಯನ್ನು ಇಲ್ಲಿನ ಬನಶಂಕರಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.