Tag: school
Jyothi Sanjeevini scheme: ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ...
ಬೆಂಗಳೂರು:
ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆ ಯೋಜನೆ ಅನುದಾನಿತ ಶಾಲಾ ಶಿಕ್ಷಕರಿಗೂ ಒದಗಿಸುವ ನಿಟ್ಟಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣಾ ಯೋಜನೆಗೆ ಚಾಲನೆ
ಮಂಡ್ಯ :
ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ...
Chamarajanagar: ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದ ಬಾಲಕಿ, ಆಸ್ಪತ್ರೆ ತಲುಪುವ ಮುನ್ನವೇ...
ಚಾಮರಾಜನಗರ:
ಚಾಮರಾಜನಗರ ಜಿಲ್ಲೆಯ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ವಿದ್ಯಾರ್ಥಿನಿಯೊಬ್ಬರು ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ 250ಕ್ಕೂ ಹೆಚ್ಚು ಶಾಲಾ-ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ಹಾವಳಿ: ಪೊಲೀಸರ ದಾಳಿ: 200ಕ್ಕೂ...
ಬೆಂಗಳೂರು:
ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ...
ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಕಡಿತ
ಬೆಂಗಳೂರು:
ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2023-24ನೇ...
ಬೆಂಗಳೂರಿನ ಹಲವು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ
ಬೆಂಗಳೂರು:
ಶುಕ್ರವಾರ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಾಂಬ್ ನಿಷ್ಕ್ರಿಯ...
ಸೋಮವಾರದಿಂದ ಪ್ರೌಢಶಾಲೆಗಳ ಪುನರಾರಂಭ: ತರಗತಿಗಳು ಶಾಂತಿಯುತವಾಗಿ ನಡೆಯುವ ವಿಶ್ವಾಸ ವ್ಯಕ್ತಪಡಿದ ಮುಖ್ಯಮಂತ್ರಿ
ಹುಬ್ಬಳ್ಳಿ:
ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿವೆ. ತರಗತಿಗಳು ಶಾಂತಿಯುತವಾಗಿ ನಡೆಯುವ ವಿಶ್ವಾಸವಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯಲ್ಲಿ...
ಅನುದಾನಿತ ಶಾಲೆ-ಕಾಲೇಜುಗಳ 257 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ
ಬೆಳಗಾವಿ ಸುವರ್ಣಸೌಧ:
ರಾಜ್ಯದ ಅನುದಾನಿತ ಪ್ರೌಢ,ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ ಹಾಗೂ ನಿವೃತ್ತಿಯಿಂದ 2015 ಡಿಸೆಂಬರ್ ಅಂತ್ಯದವರೆಗೆ ತೆರವಾಗಿರುವ ಹುದ್ದೆಗಳಲ್ಲಿ 257 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಕ್ಕೆ...
ಶಾಲಾ-ಕಾಲೇಜುಗಳ ಸಮಯಕ್ಕೆ ಬಸ್ ಸಂಚಾರ: ಶಿಕ್ಷಣ ಸಚಿವ ನಾಗೇಶ್
ಬೆಂಗಳೂರು:
ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ...