Tag: Siddaramaiah
ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 28: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿದ್ದರಾಮಯ್ಯ
ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಯತ್ನ -ಮುಖ್ಯಮಂತ್ರಿ
ಬೆಳಗಾವಿ, ಆಗಸ್ಟ್ 26 : ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು...
Muda Scam | ಸಿದ್ದರಾಮಯ್ಯ ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ: ಕೇಂದ್ರ ಸಚಿವ...
ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ.
ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ...
ಬೆಂಗಳೂರು, ಆಗಸ್ಟ್ 24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ...
ದೆಹಲಿಯಲ್ಲಿ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ...
ಸಿಎಂ ವಜಾಗೊಳಿಸಲು ಬಿಜೆಪಿ ಕಾರ್ಯದರ್ಶಿ ಡಿ.ಎಸ್.ಅರುಣ್ ಮನವಿ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್.ಅರುಣ್ ಅವರು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿಯಾಗಿದ್ದರು.
ರಾಜ್ಯದ...
ಮುಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ : ಎಚ್....
ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ...
ಸಿಎಂ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ...
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಪ್ರಾಥಮಿಕ ತನಿಖೆ ನಡೆಯದೆ, ಅವರ ವಿರುದ್ಧ ಸೆಕ್ಷನ್ 17(ಎ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ರಾಜ್ಯಪಾಲರ...
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದನೆ
ಬೆಂಗಳೂರು ಆ 22: ವಾಲ್ಮೀಕಿ...
ಎಚ್‌ಡಿಕೆ ಸೇರಿ ಬಿಜೆಪಿ ನಾಯಕರಿಗೆ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಗಣಿ ಗುತ್ತಿಗೆ ಅನುಮತಿ ಆರೋಪ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‍ಗೆ...