ಮೈಸೂರು: ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ...
Siddaramaiah
ಮೈಸೂರು: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಬಿಜೆಪಿ ಪ್ರಚಾರ ರಥದ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ...
ಹೊಸಪೇಟೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ...
ಬೆಳಗಾವಿ: ರಾಜಕೀಯದಲ್ಲಿ ಶಾಶ್ವತ ಮಿತ್ರರು ಇರುವುದಿಲ್ಲ, ಶತ್ರುಗಳೂ ಇರುವುದಿಲ್ಲ ಎಂಬ ಮಾತಿದೆ, ಬಹಿರಂಗವಾಗಿ ಕಿತ್ತಾಡಿಕೊಂಡವರು, ಟೀಕೆ, ಆರೋಪಗಳನ್ನು ಪುಂಖಾನುಪುಂಖವಾಗಿ ಮಾಡಿದವರು ಮರುದಿನ ಕೈ...
ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರುಣಾದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್...
ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ
ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ
ಬೆಂಗಳೂರು: ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ...
ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಮಾಜಿ ಶಾಸಕ ನೆಹರೂ ಓಲೆಕಾರ್ ಹೇಳಿದ ಮಾತನ್ನೇ ಮಾಜಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪಕ್ಷದ...
ಚಾಮರಾಜನಗರ: ಸಿದ್ದರಾಮಯ್ಯ ಈಗ ವಿರೋಧ ಪಕ್ಷದ ನಾಯಕರೂ ಅಲ್ಲ, ನಾನು ಮಂತ್ರಿನೂ ಅಲ್ಲ. ನಾನೂ ಅಭ್ಯರ್ಥಿ , ಅವರೂ ಅಭ್ಯರ್ಥಿ ಅಷ್ಟೆ. ನಾನು...
ಬೆಂಗಳೂರು: ಕರ್ನಾಟಕದ ಹಕ್ಕಿ-ಪಿಕ್ಕಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಸುಮಾರು 31 ಜನರು ಯುದ್ಧ ಪೀಡಿತ ಸುಡಾನ್ನಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದ 31 ಜನರ ಗುಂಪೊಂದು...
ಬೆಂಗಳೂರು: ವರುಣಾ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ, ಕನಕಪುರದಿಂದ ಪಿಸಿಸಿ ಮುಖ್ಯಸ್ಥ ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
