Tag: SMSIMSR Hospital
ಕರ್ನಾಟಕದಲ್ಲಿ ಉಚಿತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಚಿಕ್ಕಬಳ್ಳಾಪುರ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ 'ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ'...