Tag: Udupi
Udupi: ಕಾಲೇಜ್ ಶೌಚಾಲಯದಲ್ಲಿ ವಿಡಿಯೋ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು:
ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಸೋಮವಾರ ಆದೇಶ...
ಉಡುಪಿಯೊಂದರಲ್ಲೇ 3.15 ಲಕ್ಷ ಜನರಿಗೆ ‘ಗೃಹ ಜ್ಯೋತಿ’ ಯೋಜನೆ ಪ್ರಯೋಜನವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ:
ಕಾಂಗ್ರೆಸ್ ಸರ್ಕಾರದ ‘ಗೃಹ ಜ್ಯೋತಿ’ ಉಚಿತ ವಿದ್ಯುತ್ ಯೋಜನೆಯ ಅಡಿ ಉಡುಪಿ ಜಿಲ್ಲೆಯೊಂದರಲ್ಲೇ 3.15 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ...
Udupi: ಉಡುಪಿಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕ್ರಮ ವಹಿಸಲು ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ...
ಉಡುಪಿ:
ಉಡುಪಿ ಹಾಗೂ ಮಂಗಳೂರು ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಜಿಲ್ಲೆಗಳು.ಉಡುಪಿ ಜಿಲ್ಲೆ ಪ್ರಗತಿಪರಜಿಲ್ಲೆಯಾಗಿದ್ದರೂ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಬೆಳವಣಿಗೆ ಕುಂಠಿತಗೊಂಡಿದೆ. ಜಿಲ್ಲೆಯ ಶಿಕ್ಷಣ ಹಾಗೂ...
ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ
ಮಂಗಳೂರು:
ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ...
Udupi: ಅದಾನಿ ವಿದ್ಯುತ್ ಆವರಣದಲ್ಲಿ ಕಟ್ಟಡ ಕೆಡವುವ ವೇಳೆ ರಾಜಸ್ಥಾನದ ಕಾರ್ಮಿಕ ಸಾವು
ಪಡುಬಿದ್ರಿ (ಉಡುಪಿ):
ಪಡುಬಿದ್ರಿ ಸಮೀಪದ ಯಳ್ಳೂರಿನಲ್ಲಿರುವ ಅದಾನಿ-ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ ಆವರಣದಲ್ಲಿ ಕಟ್ಟಡವನ್ನು ಕಿತ್ತುಹಾಕುವ ಪ್ರಕ್ರಿಯೆ ವೇಳೆ ಕಟ್ಟಡದ ಬೀಮ್ ಕುಸಿದು ಗುತ್ತಿಗೆ ಕಾರ್ಮಿಕರೊಬ್ಬರು...
UDUPI: ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಪ್ರಕರಣಕ್ಕೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ...
ಉಡುಪಿ:
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ. 50 ರಷ್ಟು ಮೀಸಲಾತಿ ಮಿತಿ ತೆಗೆದು ಹಾಕುತ್ತೇವೆ: ರಾಹುಲ್...
ಉಡುಪಿ/ಮಂಗಳೂರು:
2024ರ ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಯುಪಿಎ ಅಧಿಕಾರಕ್ಕೆ ಬಂದರೆ ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಕಾಂಗ್ರೆಸ್ ಪಕ್ಷದ 5ನೇ ಗ್ಯಾರಂಟಿ ಘೋಷಣೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ರಾಹುಲ್...
ಉಡುಪಿ:
ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...
Udupi: ಪಾಂಗಾಳದಲ್ಲಿ 42 ವರ್ಷದ ವ್ಯಕ್ತಿಗೆ ಚಾಕು ಇರಿತ, ಸಾವು
ಉಡುಪಿ:
ಇಲ್ಲಿನ ಕಾಪು ಪಾಂಗಾಳದಲ್ಲಿ ಭಾನುವಾರ ಸಂಜೆ 42 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಸಮೀಪದ ಮುಂಡೇಡಿ ನಿವಾಸಿ...
ಹಿಜಾಬ್ ವಿಚಾರದಲ್ಲಿ ಬಿಜೆಪಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ: ಕೆಪಿಸಿಸಿ ಅಧ್ಯಕ್ಷ
ಮಂಗಳೂರು/ಬೆಂಗಳೂರು:
ಹಿಜಾಬ್ ವಿಚಾರವಾಗಿ ಕರ್ನಾಟಕದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ...