Tag: Uttrakhand
Uttarakhand | ಬೆಂಗಳೂರುಕ್ಕೆ ಸುರಕ್ಷಿತವಾಗಿ ಮರಳಿದ 13 ಮಂದಿ ಚಾರಣಿಗರು
ಬೆಂಗಳೂರು: ಉತ್ತರಾಖಂಡದ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ ಚಾರಣಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ...
ಉತ್ತರಾಖಂಡ ದುರಂತದಲ್ಲಿ ಕರ್ನಾಟಕದ 9 ಚಾರಣಿಗರುಮೃತ್ಯು : 13 ಮಂದಿಯ ರಕ್ಷಣೆ
ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಉತ್ತರ ಕಾಶಿಯ ಸಹಸ್ತ್ರ ತಾಲ್ ಕಣಿವೆ ಪ್ರಾಂತ್ಯದಲ್ಲಿ ಸಿಲುಕಿಕೊಂಡಿದ್ದ ಬೆಂಗಳೂರಿನ 22 ಚಾರಣಿಗರ ಪೈಕಿ ಒಂಬತ್ತು ಮಂದಿ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ಚಾರಣಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಮೃತ್ಯು : ಉತ್ತರಾಖಂಡಕ್ಕೆ ತೆರಳಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಗೈಡ್‌ಗಳು ಮತ್ತು ರಾಜ್ಯದ ಸುಮಾರು 20 ಚಾರಣಿಗರು ಅಪಾಯಕ್ಕೆ ಸಿಲುಕಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಉಳಿದವರ ರಕ್ಷಣೆಗಾಗಿ...