Tag: Valmiki development corporation
ವಾಲ್ಮೀಕಿ ನಿಗಮದ ಹಗರಣ ಕೇಸ್: CBI ತನಿಖೆಗೆ ವಹಿಸಲು ಹೈಕೋರ್ಟ್ ನಕಾರ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ತನಿಖೆಯನ್ನು ಸಿಬಿಐಗೆ ನೀಡುವಂತೆ ನಿರ್ದೇಶನ ಕೋರಿ ಯೂನಿಯನ್...
ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ನಾಗೇಂದ್ರಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
82 ನೇ ಸಿಟಿ ಸಿವಿಲ್...
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದನೆ
ಬೆಂಗಳೂರು ಆ 22: ವಾಲ್ಮೀಕಿ...
ವಾಲ್ಮೀಕಿ ನಿಗಮದ ಹಗರಣ: 3,072 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ ಎಸ್‌ಐಟಿ
ಬೆಂಗಳೂರು: ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಕ್ತಾಯಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ...
ಮುಖ್ಯಮಂತ್ರಿಗಳ , ಸಚಿವರ ಹೆಸರು ಹೇಳಲು ಇಡಿ ಒತ್ತಾಯ ಹಿನ್ನೆಲೆ: ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ...
ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 23: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ...
ವಾಲ್ಮೀಕಿ ಹಗರಣ: ಸಿಎಂ, ಡಿಸಿಎಂ ಅವರ ಹೆಸರೇಳುವಂತೆ ಒತ್ತಾಯಿಸಿದ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ...
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ನಿಗಮದ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೂ ನನಗೂ ಸಂಬಂಧವಿಲ್ಲ, ನಾನೇಕೆ ರಾಜೀನಾಮೆ ನೀಡಲಿ : ಸಿಎಂ...
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದವರನ್ನು...
Karnataka| ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಅರೆಸ್ಟ್
ಕೊಪ್ಪಳ/ಬೆಂಗಳೂರು: ಸಚಿವ ನಾಗೇಂದ್ರ ಆಪ್ತನಿಗೆ SIT ಬಿಗ್ ಶಾಕ್ ನೀಡಿದ್ದು, ನೆಕ್ಕಂಟಿ ನಾಗರಾಜ್ ಅರೆಸ್ಟ್ ಮಾಡಲಾಗಿದೆ.
ಅಭಿವೃದ್ಧಿ ನಿಗಮದ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಎಫ್ಐಆರ್ ದಾಖಲಿಸಿಕೊಂಡ ಸಿಬಿಐ
Valmiki development corporation
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ:...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...