Tag: Victoria Hospital
ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆ ಶಸ್ತ್ರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ.
Cholera in Bengaluru: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಸಸ್ಪೆಂಡ್
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಡಾ.ಅಖಿಲಾಂಡೇಶ್ವರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.
Bengaluru: ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!
ಬೆಂಗಳೂರು: ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟಿದೆ. ಇದೇ ವೇಳೆ...
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ಬೆಂಗಳೂರು:
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.