Home ಕ್ರೀಡೆ 12 ವರ್ಷಗಳ ಬಳಿಕ 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ ಕ್ರೀಡೆ 12 ವರ್ಷಗಳ ಬಳಿಕ 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ By The Bengaluru Live - March 9, 2025 10:30 PM 6 0 Facebook Twitter Pinterest WhatsApp ದುಬೈ: ಇಲ್ಲಿನ ದುಬೈ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ರವಿವಾರ ಭಾರತ ನ್ಯೂಝಿಲ್ಯಾಂಡ್ ನಡುವೆ ನಡೆದ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್ ಪಂದ್ಯದಲ್ಲಿ, ಭಾರತವು ನ್ಯೂಝಿಲ್ಯಾಂಡ್ ತಂಡವನ್ನು ಸೋಲಿಸಿ 12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಕ್ಕಿದೆ.