Home ಬೆಂಗಳೂರು ನಗರ  ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ

 ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ

34
0
Television anchor Geetanjali Iyer passes away
Television anchor Geetanjali Iyer passes away
Advertisement
bengaluru

ನವದೆಹಲಿ: 

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (72) ನಿಧನರಾದರು.

1971 ರಲ್ಲಿ ದೂರದರ್ಶನ ಸೇರಿದ್ದ ಅವರು ತಮ್ಮ ಅತ್ಯುತ್ತಮ ಕೆಲಸ, ಸಾಧನೆಗಳು ಮತ್ತು ಕೊಡುಗೆಗಾಗಿ 1989 ರಲ್ಲಿ ‘ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ’ಗೂ ಭಾಜನರಾಗಿದ್ದರು. ಅವರು ಭಾರತದ ಪ್ರಮುಖ ದಾನಿಗಳನ್ನೊಳಗೊಂಡ ‘ವರ್ಲ್ಡ್ ವೈಡ್ ಫಂಡ್’ನ ಮುಖ್ಯಸ್ಥರೂ ಆಗಿದ್ದರು.

ಗೀತಾಂಜಲಿ ಅಯ್ಯರ್ ಅವರು ಕೋಲ್ಕತ್ತಾದ ಲೊರೆಟೊ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಕೂಡ ಪಡೆದಿದ್ದರು.

bengaluru bengaluru

bengaluru

LEAVE A REPLY

Please enter your comment!
Please enter your name here