Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Fodder For Livestock | ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ – ಸಚಿವ ಕೃಷ್ಣಬೈರೇಗೌಡ
  • ಬೆಂಗಳೂರು ನಗರ
  • ಕರ್ನಾಟಕ

Fodder For Livestock | ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ – ಸಚಿವ ಕೃಷ್ಣಬೈರೇಗೌಡ

The Bengaluru Live March 19, 2025 7:30 PM
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಮಾರ್ಚ್ 19, (ಕರ್ನಾಟಕ ವಾರ್ತೆ) : ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ‍್ನೆಗೆ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರ ಪರಿವಾಗಿ ಉತ್ತರಿಸಿದ ಸಚಿವರು, ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳ ತೆಗೆದುಕೊಂಡಿದ್ದು, ಸಾಪ್ತಾಹಿಕ ಮೇವಿನ ವರದಿಯನ್ವಯ ಯಾವುದೇ ತಾಲ್ಲೂಕಿನಲ್ಲಿ ಮೇವಿನ ಲಭ್ಯತೆಯು 4 ವಾರಗಳಿಗಿಂತ ಕಡಿಮೆ ಆದಲ್ಲಿ ಮೇವಿನ ಬ್ಯಾಂಕ್‌ನ್ನು ತೆರೆದು ರೈತರಿಗೆ ರಿಯಾಯಿತಿ ದರದಲ್ಲಿ ಒಣ ಮೇವನ್ನು ಪೂರೈಸಲು ಕ್ರಮವಹಿಸಲಾಗುವುದು.

ಸಾಪ್ತಾಹಿಕ ಮೇವಿನ ವರದಿಯನ್ವಯ ಯಾವುದೇ ತಾಲ್ಲೂಕಿನಲ್ಲಿ ಮೇವಿನ ಲಭ್ಯತೆಯು 2 ವಾರಗಳಿಗಿಂತ ಕಡಿಮೆ ಅದಲ್ಲಿ ಹೋಬಳಿ ಮಟ್ಟದಲ್ಲಿ ಜಾನುವಾರು ಶಿಬಿರವನ್ನು ತೆರೆದು ಜಾನುವಾರುಗಳಿಗೆ ಮೇವು, ನೀರು, ನೆರಳನ್ನು ಒದಗಿಸಿ ಸಂರಕ್ಷಿಸಲಾಗುವುದು. ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆಯಾಗಿ ಮೇವು ಉತ್ಪಾದನೆಯನ್ನು ಹೆಚ್ಚಿಸಲು ನೀರಾವರಿ ಸೌಲಭ್ಯವಿರುವ ರೈತರಿಗೆ ಕಡಿಮೆ ಅವಧಿಯಲ್ಲಿ ಮೇವು ಉತ್ಪಾದಿಸುವ ಮೇವಿನ ಬೀಜದ 4,52,463 ಮಿನಿ ಕಿಟ್‌ಗಳನ್ನು ನೀಡಲಾಗಿದೆ. ಇಲಾಖೆಯ ಕ್ಷೇತ್ರಗಳಲ್ಲಿ ಮೇವಿನ ಬೇರುಗಳನ್ನು ಉತ್ಪಾದಿಸಿ ಆಸಕ್ತ ರೈತರಿಗೆ ವಿತರಿಸಲಾಗುವುದು.

ಕಡಿಮೆ ದರ್ಜೆಯ ಮೇವಿಗೆ ಯೂರಿಯ ದ್ರಾವಣವನ್ನು ಸಿಂಪಡಿಸಿ ಒಣ ಮೇವು ಪೌಷ್ಠಿಕರಣಗೊಳಿಸುವ ಕುರಿತು ಹಾಗೂ ಹಸಿರು ಮೇವಿನಿಂದ ರಸಮೇವು ತಯಾರಿಸಿ, ಸಂರಕ್ಷಿಸಿ, ಬೇಸಿಗೆಯಲ್ಲಿ ಬಳಸಲು ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ರೈತರು ಬೆಳೆಯುವ ಮೇವು ಪೋಲಾಗದಂತೆ ಸದ್ಬಳಕೆ ಮಾಡಿಕೊಳ್ಳಲು ರೈತರಿಗೆ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆಯಾಗಿ 1,428 ಮೇವು ಕತ್ತರಿಸುವ ಯಂತ್ರವನ್ನು ವಿತರಿಸಲಾಗಿದೆ. ಅಲ್ಲದೆ, ತೋಟಗಾರಿಕೆ ಬೆಳೆಗಳ ಮಧ್ಯ ಖಾಲಿ ಇರುವ ಪ್ರದೇಶಗಳಲ್ಲಿ ಮೇವು ಬೆಳೆಯುವ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಲು ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು​.

About the Author

The Bengaluru Live

Administrator

Visit Website View All Posts

Post navigation

Previous: Khata for Land in Karnataka | ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆ ನೀಡಲು ಅಗತ್ಯ ಕ್ರಮ ವಹಿಸಲಾಗುವುದು: ಸಚಿವ ಕೃಷ್ಣಬೈರೇಗೌಡ
Next: Private Encroachment on Government Lands | ಸರ್ಕಾರಿ ಜಮೀನುಗಳನ್ನು ಖಾಸಗಿಯವರು ಒತ್ತುವರಿ ಮಾಡಿಕೊಳ್ಳುವುದನ್ನು ತಡೆಯಲು ಅಗತ್ಯ ಕ್ರಮ ವಹಿಸಲಾಗುವುದು – ಕಂದಾಯ ಸಚಿವ ಕೃಷ್ಣಬೈರೇಗೌಡ

Related Stories

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM

Latest Post

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
©Copyright 2025 The Bengaluru Live All rights reserved. | MoreNews by AF themes.