Home ಅಪರಾಧ ಬೆಂಗಳೂರಿನಲ್ಲಿ ರೆಮೆಡಿಸಿವಿರ್ ಲಸಿಕೆ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರಿನಲ್ಲಿ ರೆಮೆಡಿಸಿವಿರ್ ಲಸಿಕೆ ಮಾರಾಟ ಮಾಡುತ್ತಿದ್ದ ಮೂವರ ಬಂಧನ

28
0

ಬೆಂಗಳೂರು:

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ರೆಮೆಡಿಸಿವಿರ್ ಲಸಿಕೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ರಾಜೇಶ್, ಸಾಕೀಬ್ ಮತ್ತು ಸೊಹೈಲ್ ಎಂದು ಗುರುತಿಸಲಾಗಿದ್ದು, ರಾಜೇಶ್ ಮತ್ತು ಸಾಕೀಬ್ ಗುರುಶ್ರೀ ಮೆಡಿಕಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರ ವಿರುದ್ಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಮತ್ತು ಮತ್ತೊಬ್ಬ ಆರೋಪಿ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೂವರು ರೆಮೆಡಿಸಿವಿರ್ ನ್ನು ಅಕ್ರಮವಾಗಿ ಸಂಗ್ರಹಿಸಿ ನಿಗದಿತ ಬೆಲೆಗಿಂತ ಹೆಚ್ಚು ಪ್ರತಿ ಲಸಿಕೆಗೆ 10 ಸಾವಿರದ 500 ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here