Tipu vs Savarkar:: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ಪಕ್ಷ ಕಾಂಗ್ರೆಸ್ ಅವಕಾಶ ನೀಡಿದೆ. ಅದು ಅನಗತ್ಯವಾಗಿತ್ತು ಎಂದು ಟೀಕಿಸಿದ ನಳಿನ್ ಕುಮಾರ್ ಕಟೀಲ್, ದೇಶಕ್ಕೆ ಸಾವರ್ಕರ್ ಅಥವಾ ಟಿಪ್ಪು ಯಾರು ಮುಖ್ಯ ಎಂದು ಚರ್ಚಿಸಲಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.