Home ಬೆಂಗಳೂರು ನಗರ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

17
0
Today is the festival of Varamahalakshmi
Today is the festival of Varamahalakshmi
Advertisement
bengaluru

ಬೆಂಗಳೂರು:

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ಹಬ್ಬವೇ ವರಮಹಾಲಕ್ಷ್ಮಿ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ಹಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಬಾಳೆಎಲೆ, ಹೂವು, ಹಣ್ಣು ಹಾಗೂ ಇತರ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿಯೇ ನಡೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಮಾರುಕಟ್ಟೆಗಳಲ್ಲಿ ಜನಜಂಗುಳಿ ಇದೆ. ಈ ಮಧ್ಯೆ ಬೆಲೆ ಏರಿಕೆ ಕೂಡ ಗ್ರಾಹಕರನ್ನು ತಟ್ಟಿದೆ.

ಬೆಂಗಳೂರಿನ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

bengaluru bengaluru


bengaluru

LEAVE A REPLY

Please enter your comment!
Please enter your name here