ಈಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡಿದ್ದರು. ಆದರೆ ವಿಧಿಯಾಟ ಎಂಥ ಘೋರ ನೋಡಿ. ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ.