Home Uncategorized Tumkur Road Accident: ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಸಾಫ್ಟ್‌ವೇರ್ ದಂಪತಿ ಸಾವು

Tumkur Road Accident: ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಸಾಫ್ಟ್‌ವೇರ್ ದಂಪತಿ ಸಾವು

22
0

ಈಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡಿದ್ದರು. ಆದರೆ ವಿಧಿಯಾಟ ಎಂಥ ಘೋರ ನೋಡಿ. ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here