Home ಮಂಡ್ಯ Mandya: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

Mandya: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

12
0
Two boys drowned in Mandya
Two boys drowned in Mandya
Advertisement
bengaluru

ಮಂಡ್ಯ:

ಮದ್ದೂರಮ್ಮ ದೇವಾಲಯದ ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ನಡೆದಿದೆ.

ಮೃತ ಬಾಲಕರನ್ನು 16 ವರ್ಷದ ಅಜಲಮ್ ಪಾಷಾ, 13 ವರ್ಷದ ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರನ್ನು ಮೇಲಕ್ಕೆತ್ತಿದ್ದಾರೆ.ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bengaluru bengaluru

bengaluru

LEAVE A REPLY

Please enter your comment!
Please enter your name here