Home ಧಾರವಾಡ ಧಾರವಾಡದಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣು

ಧಾರವಾಡದಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣು

85
0
Two Sisters commit suicide by hanging themselves in Dharwad
Two Sisters commit suicide by hanging themselves in Dharwad

ಧಾರವಾಡ:

ತಾಯಿ ಮನೆಯಲ್ಲಿದ್ದಿದ್ದಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

17 ವರ್ಷದ ಕಾವೇರಿ ಹಡಪದ ಹಾಗೂ 19 ವರ್ಷದ ಭೂಮಿಕಾ ಹಡಪದ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಇಂದು ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here