UDUPI: Pejawar Swamiji rescued cat by getting into 40 feet deep well
ಉಡುಪಿ:
ಉಡುಪಿ ಪೇಜಾವರ ಮಠದ ಸ್ವಾಮೀಜಿ ಗಮನ ಸೆಳೆದಿದ್ದಾರೆ. ಹಗ್ಗದ ಸಹಾಯದಿಂದ 40 ಅಡಿ ಆಳದ ಬಾವಿಗೆ ಇಳಿದ ಪೇಜಾವರದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಕ್ಕನ್ನು ಬಕೆಟ್ವೊಂದರಲ್ಲಿ ಹಾಕಿ ಹಗ್ಗದ ಮೂಲಕ ಮೇಲಕ್ಕೆ ಕಳಿಸಿ ರಕ್ಷಣೆ ಮಾಡಿದ್ದಾರೆ.
ಉಡುಪಿಯ ಮುಚ್ಲುಕೋಡು ಸುಬ್ರಹ್ಮಣ್ಯ ದೇವಾಲಯದ ಬಳಿಯ ಬಾವಿಗೆ ಬೆಕ್ಕು ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ವಾಮೀಜಿ ಸ್ವತಃ ಬೆಕ್ಕಿನ ರಕ್ಷಣೆಗೆ ಧಾವಿಸಿದ್ದರು.
