Home ಬೆಂಗಳೂರು ನಗರ ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್...

ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಪ್ರಮಾಣ ವಚನ

70
0
Umashree, MR Sitaram and HP Sudam Das sworn in as new members of Karnataka Legislative Council

Advertisement
bengaluru

ಬೆಂಗಳೂರು:

ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

Umashree, MR Sitaram and HP Sudam Das sworn in as new members of Karnataka Legislative Council
Umashree, MR Sitaram and HP Sudam Das sworn in as new members of Karnataka Legislative Council
Umashree, MR Sitaram and HP Sudam Das sworn in as new members of Karnataka Legislative Council

ಸುದ್ದಿ ಮೂಲ: ಕರ್ನಾಟಕ ಡಿಐಪಿಆರ್, ವಾರ್ತಾ ಇಲಾಖೆ

bengaluru bengaluru

bengaluru

LEAVE A REPLY

Please enter your comment!
Please enter your name here