Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
  • ಬೆಳಗಾವಿ

ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

The Bengaluru Live January 17, 2021 4:54 PM
ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಭಾವಚಿತ್ರಕ್ಕೆ ಪುಷ್ಪನಮನ, ಸಾಂತ್ವನ

ಬೆಳಗಾವಿ:

ಇಲ್ಲಿನ ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ನಿವಾಸ “ಸ್ಫೂರ್ತಿ” ಗೆ ಇಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಭೇಟಿ ನೀಡಿದರು.

ದಿ.ಸುರೇಶ ಅಂಗಡಿಯವರ ಪುಷ್ಪಾಲಂಕೃತ ಭಾವಚಿತ್ರಕ್ಕೆ ನಮನಗಳನ್ನು ಅರ್ಪಿಸಿದ ಅವರು, ಸುರೇಶ ಅಂಗಡಿಯವರು ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಅವರು ಕೋವಿಡ್ ನಿಂದ ಬಳಲುತ್ತಿರುವಾಗ ತಾವೂ ಸಹ ಅದೇ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದನ್ನು .ಅವರ ನಿಧನ ದೊಡ್ಡ ನಷ್ಟ ಉಂಟುಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ದಿ.ಸುರೇಶ ಅಂಗಡಿಯವರ ಧರ್ಮಪತ್ನಿ ಮಂಗಲ್ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಅಳಿಯಂದಿರಾದ ಡಾ.ರಾಹುಲ್ ಪಾಟೀಲ, ಸಂಕಲ್ಪ ಶೆಟ್ಟರ್, ಕಿರಿಯ ಸಹೋದರ ಮೋಹನ ಚ.ಅಂಗಡಿಯವರಿಗೆ ಸಾಂತ್ವನ ಹೇಳಿ, ದುಃಖ ಸಹಿಸಿಕೊಳ್ಳುವ ಶಕ್ತಿ ಬರಲೆಂದು ತೀವ್ರ ಶೋಕ ವ್ಯಕ್ತಪಡಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ದಿ‌.ಸುರೇಶ ಅಂಗಡಿಯವರ ತಾಯಿ ಸೋಮವ್ವ ಚನ್ನಬಸಪ್ಪ ಅಂಗಡಿಯವರು ನಾಗೇರಹಾಳದ (ಕೊಂಡಸಕೊಪ್ಪ) ನಿವಾಸದಲ್ಲಿದ್ದರು‌.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿ ಅರುಣಸಿಂಗ್,ರಾಜ್ಯ ಅಧ್ಯಕ್ಷ ನಳೀನಕುಮಾರ್ ಕಟೀಲ, ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್ , ಶಾಸಕ ಅನಿಲ ಬೆನಕೆ, ಉಪಸ್ಥಿತರಿದ್ದರು.

ಬಿಗಿಭದ್ರತೆ ಕುಟುಂಬ ವರ್ಗದ ಸದಸ್ಯರಿಗೆ ಮಾತ್ರ ಅವಕಾಶ

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೆ ತಲುಪುವ ಎಲ್ಲಾ ಮಾರ್ಗಗಳಲ್ಲಿ ತೀವ್ರ ಬಿಗಿ,ಭದ್ರತೆ ಏರ್ಪಡಿಸಲಾಗಿತ್ತು. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆಹಾರ ಸುರಕ್ಷತಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಉಪಹಾರ ಸಿದ್ಧಪಡಿಸಲಾಗಿತ್ತು.

ದಿ.ಸುರೇಶ ಅಂಗಡಿಯವರ ಆಪ್ತ ಸಿಬ್ಬಂದಿ ವರ್ಗದ ರಾಜು ಜೋಷಿ,ಶ್ರೀಕಾಂತ ಕಡಕೋಳ,ಸಂತೋಷ ತುಬಚಿ, ಶಿವಲಿಂಗಯ್ಯ ಅಲ್ಲಯ್ಯನವರಮಠಮತ್ತಿತರ ಕೆಲವೇ ಜನರಿಗೆ ಭೇಟಿ ಸಂದರ್ಭದಲ್ಲಿ ಅವಕಾಶ ಕಲ್ಪಿಸಲಾಗಿತ್ತು.

About the Author

The Bengaluru Live

Administrator

Visit Website View All Posts

Post navigation

Previous: 4 ಆಸ್ಪತ್ರೆಗಳ 6,000 ಆರೋಗ್ಯ ಸಿಬ್ಬಂದಿಗೆ ಕೋವಿಶೀಲ್ಡ್ ಲಸಿಕೆ
Next: ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಸುಧಾಕರ್

Related Stories

ಬೆಂಗಳೂರಿನ ಜಾರಿ ನಿರ್ದೇಶನಾಲಯ ಕಚೇರಿಯ ಪ್ರವೇಶದ್ವಾರ — ಸಂಗ್ರಹ ಚಿತ್ರ
  • ಅಪರಾಧ
  • ಕರ್ನಾಟಕ
  • ಬೆಳಗಾವಿ

ಬೆಳಗಾವಿ ಹೂಡಿಕೆ ವಂಚನೆ ಪ್ರಕರಣ: ₹427.16 ಕೋಟಿ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಇಡಿ

The Bengaluru Live October 31, 2026 1:11 PM
ಕರ್ನಾಟಕದ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ಭಾವಚಿತ್ರ.
  • ಬೆಂಗಳೂರು ನಗರ
  • ಕರ್ನಾಟಕ
  • ಬೆಳಗಾವಿ
  • ರಾಜಕೀಯ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ; ಸಿಎಂ ಸಂತಾಪ

The Bengaluru Live October 30, 2026 10:30 AM
ಅಕ್ಟೋಬರ್ 27ರಂದು ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಬಾಸ್ಕೆಟ್‌ಬಾಲ್ ಆಡುತ್ತಿರುವ ಕೆಡೆಟ್‌ಗಳು.
  • ಕರ್ನಾಟಕ
  • ಕ್ರೀಡೆ
  • ಬೆಳಗಾವಿ

ಬೆಳಗಾವಿಯಲ್ಲಿ ಐದು ಮಿಲಿಟರಿ ಶಾಲೆಗಳ 175 ಕೆಡೆಟ್‌ಗಳ ಕ್ರೀಡಾ–ಶೈಕ್ಷಣಿಕ ಸ್ಪರ್ಧೆ

The Bengaluru Live October 27, 2026 7:30 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.