Home ಆರೋಗ್ಯ ಆರಾಮವಾಗಿದ್ದೇನೆ, ಆತಂಕ ಬೇಡ: ಕೇಂದ್ರ ಸಚಿವ ಸದಾನಂದ ಗೌಡ

ಆರಾಮವಾಗಿದ್ದೇನೆ, ಆತಂಕ ಬೇಡ: ಕೇಂದ್ರ ಸಚಿವ ಸದಾನಂದ ಗೌಡ

45
0
Advertisement
bengaluru

ಬೆಂಗಳೂರು:

ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವತ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ರಾಸಾಯನಿಕ ಮತ್ತು ರಸ ಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮವಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್‌ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಚಿತ್ರದುರ್ಗದಲ್ಲಿಂದು ಅಸ್ವಸ್ಥರಾಗಿದ್ದರು. UNI

bengaluru bengaluru

bengaluru

LEAVE A REPLY

Please enter your comment!
Please enter your name here