Home ಕರ್ನಾಟಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ( ತಿದ್ದುಪಡಿ) ವಿಧೇಯಕ ಅಂಗೀಕಾರ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ( ತಿದ್ದುಪಡಿ) ವಿಧೇಯಕ ಅಂಗೀಕಾರ

17
0

ಬೆಂಗಳೂರು, ಮಾರ್ಚ್‌ 19(ಕರ್ನಾಟಕ ವಾರ್ತೆ): 2025ನೇ ಸಾಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ( ತಿದ್ದುಪಡಿ) ವಿಧೇಯಕವನ್ನು
ಪರ್ಯಾಲೋಚಿಸಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಧಾನಸಭಾ ಅಧಿವೇಶನದಲ್ಲಿಂದು ಪ್ರಸ್ತಾವವನ್ನು ಮಂಡಿಸಿದರು. ವಿಧೇಯಕವನ್ನು ಅಂಗೀಕರಿಸಲಾಯಿತು.

LEAVE A REPLY

Please enter your comment!
Please enter your name here