ಉತ್ತರ ಕನ್ನಡ: ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಜರುಗಿದೆ.
ಸೂರಜ್ ನಾಯ್ಕ(15) ಹಾಗೂ ಪಾರ್ವತಿ ಶಂಕರ್ ನಾಯ್ಕ(35) ಮೃತರು ಎಂದು ತಿಳಿದು ಬಂದಿದೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ಸಂಭವಿಸಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.