Valentines Day 2023: ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತ ಬಂದಿದ್ದೇವೆ. ಇದು ವರ್ಷಂಪ್ರತಿ ನಡೆಯುವ ಕಾರ್ಯ. ಈ ಬಾರಿ ಪೊಲೀಸರ ಸಹಕಾರದೊಂದಿಗೆ ಈ ಕಾರ್ಯ ನಡೆಯಲಿದೆ. ರಾಜ್ಯಾದ್ಯಂತ ಶ್ರೀರಾಮ ಸೇನೆಯ ನಿಗಾ ಇರಲಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.