Home ಆರೋಗ್ಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೊರೋನಾಗೆ ಬಲಿ

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೊರೋನಾಗೆ ಬಲಿ

39
0
Advertisement
bengaluru

ಕಲಬುರಗಿ:

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್(53) ಅವರು ಗುರುವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ವಾರದ ಹಿಂದೆ ಕೊರೇನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾಗಲಕರ್ ಅವರು ಇತ್ತೀಚಿಗಷ್ಟೇ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

bengaluru bengaluru

bengaluru

LEAVE A REPLY

Please enter your comment!
Please enter your name here