Home ಶಿವಮೊಗ್ಗ ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ

ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ

26
0

ಶಿವಮೊಗ್ಗ /ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಡಾ.ನಾ ಡಿಸೋಜ (87), ವಯೋಸಹಜ ಖಾಯಿಲೆಯಿಂದಾಗಿ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮಡಿಕೇರಿಯಲ್ಲಿ ನಡೆದ 80 ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

ಸೋಮವಾರ ಸಂಜೆ ಸಾಗರದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಮಂಗಳವಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.

LEAVE A REPLY

Please enter your comment!
Please enter your name here