Home Uncategorized Victory celebration at BJP state office | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗೆಲುವಿನ ಸಂಭ್ರಮಾಚರಣೆ

Victory celebration at BJP state office | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗೆಲುವಿನ ಸಂಭ್ರಮಾಚರಣೆ

4
0
Victory celebration at BJP state office

ಬೆಂಗಳೂರು:

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಗೆಲ್ಲುವ ಮೂಲಕ ಅತ್ಯುತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಇಂದು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಯಿತು.

Victory celebration at BJP state office

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಬಿಜೆಪಿ ಮುಖಂಡ ನಂದೀಶ್ ರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here