
Viral Image: Siddaramaiah watched IPL match despite political pressure
ಬೆಂಗಳೂರು:
ರಾಜಕೀಯ ಒತ್ತಡಗಳ ಬದಿಗೊತ್ತಿದ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ನಿನ್ನೆ ಐಪಿಎಲ್ ಕ್ರಿಕೆಟ್ ಮ್ಯಾಚ್ ವೀಕ್ಷಣೆ ಮಾಡಿದರು.
ಸಿದ್ದರಾಮಯ್ಯ ಅವರು ಆರ್ಸಿಬಿ ಮ್ಯಾಚ್ ವೀಕ್ಷಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಎಲ್‍ಪಿ ಸಭೆ ಮುಗಿಸಿ ನಿವಾಸಕ್ಕೆ ಹೋದ ಬಳಿಕ ಸಿದ್ದರಾಮಯ್ಯ ಅವರು ಬೆಂಬಲಿಗರ ಜೊತೆ ಕೆಲಕಾಲ ಐಪಿಎಲ್ ಮ್ಯಾಚ್ ವೀಕ್ಷಿಸಿ ಎಂಜಾಯ್ ಮಾಡಿದರು. ಈ ಮೂಲಕ ರಿಲ್ಯಾಕ್ಸ್ ಮೂಡ್’ಗೆ ಜಾರಿದರು.