ಈ ಹಿಂದೆ ಬಿಜೆಪಿ ನೀಡಿದ್ದ ಪ್ರಣಾಳಿಕೆಯ ಕೆಲವು ಮುಖ್ಯ ಭರವಸೆಗಳನ್ನು ವಿಧಾನಸಭೆ ಕಲಾಪದಲ್ಲಿಂದು ಪ್ರಸ್ತಾಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.