Home ರಾಜಕೀಯ Waqf Amendment Bill | ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

Waqf Amendment Bill | ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

28
0
Waqf Amendment Bill

ನವ ದೆಹಲಿ: ವಿರೋಧ ಪಕ್ಷ ವಿರೋಧಕ್ಕೆ ಒಳಗಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಇಂದು (ಬುಧವಾರ) ಲೋಕಸಭೆಯಲ್ಲಿ ಮಂಡಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು.

LEAVE A REPLY

Please enter your comment!
Please enter your name here