ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಸೋಮವಾರ ತಿಳಿಸಿದ್ದಾರೆ.