ಆನೇಕಲ್ ಬಳಿಯಿರುವ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಎಬಿವಿಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಉಂಟಾಗಿ, ಪೊಲೀಸರು 21 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.