ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಮುತ್ಯಾ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿತ್ತು.