ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಲು ಶೇಕಡಾ 200ರಷ್ಟು ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದೆನೆಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಮೂಲಕ ಆ ಸಂಘರ್ಷ ಅಂತ್ಯಗೊಳ್ಳಲು ತಾವು ಸಹಾಯ ಮಾಡಿದ್ದೆನೆಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.
ವಾಷಿಂಗ್ಟನ್ನಲ್ಲಿ ನಡೆದ ‘ಬೋರ್ಡ್ ಆಫ್ ಪೀಸ್’ ಸಭೆಯಲ್ಲಿ ಮಾತನಾಡಿದ ಟ್ರಂಪ್, ಆ ಉದ್ವಿಗ್ನ ಪರಿಸ್ಥಿತಿಯಲ್ಲಿ ತಾವು ಲಕ್ಷಾಂತರ ಜನರ ಜೀವಗಳನ್ನು ಉಳಿಸಿದ್ದೇನೆಂದು ಪುನರುಚ್ಛರಿಸಿದರು. ವಿಡಿಯೋ ಇಲ್ಲಿದೆ ನೋಡಿ.
