2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ “ಭ್ರಷ್ಟಾಚಾರ ರೇಟ್ ಕಾರ್ಡ್” ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.