Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

“ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Vighnesh Pawar August 2, 2023 10:00 PM 1 minute read
We will win at least 20 Lok Sabha seats for "India": Karnataka DCM DK Shivakumar

We will win at least 20 Lok Sabha seats for "India": Karnataka DCM DK Shivakumar

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ನವದೆಹಲಿ/ಬೆಂಗಳೂರು:

“ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು: “ನಾವು ಬಿಜೆಪಿಯವರಂತೆ ಮಾತು ತಪ್ಪುವವರಲ್ಲ, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇಡೀ ದೇಶಕ್ಕೆ ಕರ್ನಾಟಕ ಮಾದರಿಯನ್ನು ಹುಟ್ಟು ಹಾಕಿದ್ದೇವೆ.”

The entire country is appreciating Karnataka's model of development. The Congress government in Karnataka has delivered on its promises.

Today, we chalked out a new strategy for the general elections. We have set a target of winning at least 26 seats in the 2024 Lok Sabha… pic.twitter.com/ZL6XlDBhcy

— Congress (@INCIndia) August 2, 2023

ಮಾನ್ಯ ಪ್ರಧಾನಿಗಳು ಮಾತನಾಡುತ್ತಾ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದು ಹೇಳಿದ್ದಾರೆ. ರಾಜ್ಯದ ಆರ್ಥಿಕತೆಗೆ ಏನೂ ಆಗಿವುದಿಲ್ಲ, ಸಿದ್ದರಾಮಯ್ಯ ಅವರು ನೀಡಿರುವ ಅತ್ಯುತ್ತಮ ಬಜೆಟ್ ಕರ್ನಾಟಕವನ್ನು ಎಂದಿಗೂ ದಿವಾಳಿ ಮಾಡುವುದಿಲ್ಲ.

“ಇಂಡಿಯಾ” ಕರ್ನಾಟಕದಲ್ಲಿ ಜನ್ಮ ಪಡೆದಿದೆ. ನಾವು ಒಗ್ಗಟ್ಟಾಗಿ ಇದ್ದೇವೆ, ಹಾಗೂ ಸಾಮೂಹಿಕವಾಗಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ.

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ಖಂಡಿತ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ. ಕರ್ನಾಟಕ ಮಾದರಿಯ ಗೆಲುವು ನಮ್ಮ ಉತ್ಸಾಹ ಇಮ್ಮಡಿಗೊಳಿಸಿದೆ, ಇದರಂತೆ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಕುರಿತು ಸಭೆಯಲ್ಲಿ 50 ನಾಯಕರ ಉಪಸ್ಥಿತಿಯಲ್ಲಿ ಚರ್ಚೆ ನಡೆಸಲಾಯಿತು.

ನಾವು ಚುನಾವಣೆಗು ಮುಂಚೆ ನೀಡಿದ 5 ಗ್ಯಾರಂಟಿಗಳಲ್ಲಿ ಈಗಾಗಲೇ 4 ಗ್ಯಾರಂಟಿಗಳನ್ನು ಈಡೇರಿಸಿದ್ದು, ಅಭೂತಪೂರ್ವ ಯಶಸ್ಸು ಕಂಡಿವೆ. ಪ್ರತಿದಿನ 15 ಲಕ್ಷ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆಯುತ್ತಿದ್ದಾರೆ, 10 ಕೆ.ಜಿ ಅಕ್ಕಿ ಯೋಜನೆ ಜಾರಿ ಆಗಿದೆ. ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಹಾಗೂ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ.

ಕರ್ನಾಟಕ ಮಾದರಿಯನ್ನು ಜನತೆಗೆ ನೀಡಿ ನಾವು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಲಾಯಿತು.”

About the Author

Vighnesh Pawar

Subscriber

View All Posts

Post navigation

Previous: ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Next: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.