Home Uncategorized Weather Update: ರಾಜ್ಯಕ್ಕೆ ಇನ್ನೂ ಮೂರು ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮಾಹಿತಿ!

Weather Update: ರಾಜ್ಯಕ್ಕೆ ಇನ್ನೂ ಮೂರು ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮಾಹಿತಿ!

20
0

ಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೊಪ್ಪಳ, ಬಳ್ಳಾರಿ, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

The post Weather Update: ರಾಜ್ಯಕ್ಕೆ ಇನ್ನೂ ಮೂರು ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮಾಹಿತಿ! appeared first on Ain Live News.

LEAVE A REPLY

Please enter your comment!
Please enter your name here