ಬೆಂಗಳೂರು:
ದೆಹಲಿಯ ವರಿಷ್ಠರು ರಾಜೀನಾಮೆ ಕೊಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರು ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಸಿಎಂ,ನಾಯಕತ್ವ ಬದಲಾವಣೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸುವುದಿಲ್ಲ.ಎಲ್ಲಿಯವರೆಗೆ ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೊ ಅಲ್ಲಿಯವರೆಗೆ ನಾನು ಮುಂದುವರೆಯುತ್ತೇನೆ.
ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಎನ್ನುತ್ತಾರೆಯೋ ಆ ದಿನ ನಾನು ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಗಾಗಿ ನಕೆಲಸ ಮಾಡುತ್ತೇವೆ.ಆದ್ದರಿಂದ ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದರು.