Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ರಾಮನಗರ
  • ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ
  • ರಾಮನಗರ

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ

The Bengaluru Live July 23, 2024 10:20 PM
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಪ್ರಕೃತಿ ನಮ್ಮ ಪರವಾಗಿದೆ: ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ

ಸಿದ್ದರಾಮಯ್ಯ ಅವರ ಕಾಲ ಗುಣದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟ ಸಿಎಂ

ರಾಮನಗರ ಜು‌23: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗ್ತಿದೆ ಎಂದು ಹೇಳುವುದಿಲ್ಲ. ಇಂಥಾ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರ ಕಾಲ ಗುಣದಿಂದ ರಾಜ್ಯದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ (ಅಣಕಿಸಿದರು) ಕೊಟ್ಟರು.

ರಾಮನಗರ ಜಿಲ್ಲೆ ಅಭಿವೃದ್ಧಿಗೆ ಸಕಲ ನೆರವು ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ನೀಡಲು ನಾನು ಬದ್ದವಾಗಿದ್ದೇನೆ. ರಾಜ್ಯದ ಏಳೂವರೆ ಕೋಟಿ ಜನರ ಅಭಿವೃದ್ಧಿ ನನ್ನ ಗುರಿ ಎಂದರು.

ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು
Next: ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಬಿಡದಿ ಸಮೀಪ ವಿಕಲಚೇತನರ ಪಾದಯಾತ್ರಿಗಳ ಜತೆ ಮಾತನಾಡುತ್ತಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪಕ್ಕದಲ್ಲಿರುವ ಆರ್ ಅಶೋಕ್
  • ಕರ್ನಾಟಕ
  • ರಾಮನಗರ

ಬೆಂಗಳೂರಿನತ್ತ ವಿಕಲಚೇತನರ ಪಾದಯಾತ್ರೆ: ಮುಂದುವರಿಸಲು ಪೊಲೀಸರು ಒಪ್ಪಿದ್ದಾರೆ ಎಂದ ಕುಮಾರಸ್ವಾಮಿ

The Bengaluru Live October 19, 2026 9:28 AM
ಹವಾಮಾನ ಇಲಾಖೆ ಮುನ್ಸೂಚನೆ: ಬೆಂಗಳೂರಿನಲ್ಲಿ ಮಳೆ, ಗಂಟೆಗೆ 30–40 ಕಿ.ಮೀ. ವೇಗದ ಗಾಳಿ ಸಾಧ್ಯತೆ
  • ಬೆಂಗಳೂರು ನಗರ
  • ಚಿಕ್ಕಬಳ್ಳಾಪುರ
  • ರಾಮನಗರ

ಕರ್ನಾಟಕದ ಹಲವೆಡೆ ಭಾರಿ ಮಳೆ; ಚಿಕ್ಕಬಳ್ಳಾಪುರದಲ್ಲಿ 138.5 ಮಿ.ಮೀ., ಬೆಂಗಳೂರು ದಕ್ಷಿಣದಲ್ಲಿ 112 ಮಿ.ಮೀ. ದಾಖಲು

The Bengaluru Live September 17, 2026 10:09 AM
ರಾಮನಗರಕ್ಕೆ ಒಡೆಯರ್ ಎಕ್ಸ್‌ಪ್ರೆಸ್ ನಿಲುಗಡೆ: ಕೇಂದ್ರ ಸಚಿವ ವಿ. ಸೋಮಣ್ಣ ಧ್ವಜಾರೋಹಣ, ಸಂಪರ್ಕಕ್ಕೆ ಉತ್ತೇಜನ
  • ಬೆಂಗಳೂರು ನಗರ
  • ರಾಮನಗರ

ರಾಮನಗರಕ್ಕೆ ಒಡೆಯರ್ ಎಕ್ಸ್‌ಪ್ರೆಸ್ ನಿಲುಗಡೆ: ಕೇಂದ್ರ ಸಚಿವ ವಿ. ಸೋಮಣ್ಣ ಧ್ವಜಾರೋಹಣ, ಸಂಪರ್ಕಕ್ಕೆ ಉತ್ತೇಜನ

The Bengaluru Live May 5, 2026 8:36 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.