Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • World Coffee Conference | ಸೆಪ್ಟೆಂಬರ್ 25 ರಿಂದ 28ರ ವರೆಗೆ 5ನೇ ವಿಶ್ವ ಕಾಫಿ ಸಮ್ಮೇಳನ -2023: ಡಾ.ಕೆ.ಜಿ.ಜಗದೀಶ್
  • ಬೆಂಗಳೂರು ನಗರ

World Coffee Conference | ಸೆಪ್ಟೆಂಬರ್ 25 ರಿಂದ 28ರ ವರೆಗೆ 5ನೇ ವಿಶ್ವ ಕಾಫಿ ಸಮ್ಮೇಳನ -2023: ಡಾ.ಕೆ.ಜಿ.ಜಗದೀಶ್

Vighnesh Pawar September 23, 2023 5:30 PM 1 minute read
World Coffee Conference | 5th World Coffee Conference from September 25 to 28, 2023: Dr. K. G. Jagadish

World Coffee Conference | 5th World Coffee Conference from September 25 to 28, 2023: Dr. K. G. Jagadish

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಬೆಂಗಳೂರಿನ ಅರಮನೆಯಲ್ಲಿ ಸೆಪ್ಟೆಂಬರ್ 25 ರಿಂದ 28 ರವರೆಗೆ 5ನೇ ವಿಶ್ವ ಕಾಫಿ ಸಮ್ಮೇಳನ-2023 ನ್ನು ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಕರ್ನಾಟಕ ಸರ್ಕಾರ ಮತ್ತು ಕಾಫಿ ಉದ್ಯಮದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಾಫಿ ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿಗಳಾದ ಡಾ. ಕೆ.ಜಿ. ಜಗದೀಶ್ ಅವರು ತಿಳಿಸಿದರು.

ಅವರು ಇಂದು ಬೆಂಗಳೂರು ಅರಮನೆಯಲ್ಲಿ ಹಮ್ಮಿಕೊಂಡಿದ್ದ 5ನೇ ವಿಶ್ವ ಕಾಫಿ ಸಮ್ಮೇಳನ-2023ರ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 25 ರಂದು ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷ್ ಗೋಯಲ್ ಅವರು ಉದ್ಘಾಟಿಸಲಿದ್ದಾರೆ ಎಂದರು.

5 ನೇ ವಿಶ್ವ ಕಾಫಿ ಸಮ್ಮೇಳನವು ಏಷ್ಯಾದಲ್ಲಿ ಮೊಟ್ಟಮೊದಲ ಬಾರಿಗೆ ಭಾರತದ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ನಾಲ್ಕು ದಿನಗಳ ಕಾಫಿ ಸಮ್ಮೇಳನವು 30,000 ಚದುರ ಮೀಟರ್ ವ್ಯಾಪಿಸಿದ್ದು, 2,400ಕ್ಕೂ ಹೆಚ್ಚು ಪ್ರತಿನಿಧಿಗಳು, 117 ಸ್ಪೀಕರ್‌ಗಳು, 208 ಪ್ರದರ್ಶಕರು ಮತ್ತು 10,000 ಕ್ಕೂ ಹೆಚ್ಚು ಸಂದರ್ಶಕರು ಮತ್ತು 300 ಸಭೆಗಳು ಸೇರಿದಂತೆ 80 ಕ್ಕೂ ಹೆಚ್ಚು ದೇಶಗಳಿಂದ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಭಾಷಣಕಾರರು ಮತ್ತು ಕಾಫಿ ಸಮುದಾಯದ ಸದಸ್ಯರು “ವೃತ್ತಾತ್ಮಕ ಆರ್ಥಿಕತೆ ಮತ್ತು ಪುನರುತ್ಪಾದಕ ಕೃಷಿಯ ಮೂಲಕ ಸುಸ್ಥಿರತೆ” ಎಂಬ ವಿಷಯದ ಸುತ್ತ ಚರ್ಚೆ ನಡೆಸುತ್ತಾರೆ. ಈ ಸಮೇಳನದಲ್ಲಿ ಐಸಿಓ ರಾಷ್ಟ್ರ ಪ್ರತಿನಿಧಿಗಳು, ಕಾಫಿ ಬೆಳೆಗಾರರು, ಕಾಫಿ ರೋಸ್ಟರ್‌ಗಳು, ಕಾಫಿ ಕ್ಯೂರರ್ಸ್, ಕೆಫೆ ಮಾಲೀಕರು, ಕಾಫಿ ರಾಷ್ಟ್ರಗಳು, ನೀತಿ ತಯಾರಕರು, ಸ್ಟಾರ್ಟ್-ಅಪ್ಸ್, R&D ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಕಾಫಿ ಮ್ಯೂಸಿಯಂ ಮತ್ತು ಪಶ್ಚಿಮ ಘಟ್ಟಗಳ ಕಾಫಿ ತೋಟದ ಪ್ರದರ್ಶನವನ್ನು ಹೊಂದಿರುವ ಗುಮ್ಮಟ-ಆಕಾರದ ರಚನೆಯನ್ನು ವಿನ್ಯಾಸಗೊಳಿಸಲಾಗಿದೆ, ಇದು ಭಾಗವಹಿಸುವ ಎಲ್ಲರಿಗೂ ಆಕರ್ಷಣೆಯಾಗಿರುತ್ತದೆ. ವಿಶೇಷವಾಗಿ ಭೇಟಿ ನೀಡುವ ಜಾಗತಿಕ ಭಾಗವಹಿಸುವವರಿಗೆ ಭಾರತದ ನೆರಳು-ಬೆಳೆದ ಕಾಫಿಗಳ ವಿಶಿಷ್ಟ -ವೈಶಿಷ್ಟ್ಯದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಈ ಸಮ್ಮೇಳನವು ಕಾಫಿ ಬೀಜದಿಂದ ಕಪ್‌ವರೆಗೆ ಸುಸ್ಥಿರ ಕಾಫಿ ಉದ್ಯಮವನ್ನು ನಿರ್ಮಿಸಲು, ಚರ್ಚಿಸಲು, ಭಾರತದ ವಿವಿಧ ಕಾಫಿ ಪ್ರಭೇದಗಳನ್ನು ಪ್ರದರ್ಶಿಸಲಾಗುತ್ತದೆ.

4 ದಿನಗಳ ಸಮ್ಮೇಳನದಲ್ಲಿ ಆಕರ್ಷಕ ಸೆಷನ್‌ಗಳು, ಕಾಫಿ ರುಚಿಗಳು, ಸ್ಪರ್ಧೆಗಳು, ಪ್ಯಾನಲ್ ಚರ್ಚೆಗಳು ಮತ್ತು ಅತ್ಯಾಧುನಿಕ ಕಾಫಿ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಒಳಗೊಂಡಿರುತ್ತದೆ. ಜಾಗತಿಕ ಕಾಫಿ ಉದ್ಯಮಕ್ಕೆ ಭಾರತದ ಬದ್ಧತೆಗೆ ಅನುಗುಣವಾಗಿ, ಈ ಘಟನೆಯು ಜಾಗೃತಿಯನ್ನು ಹೆಚ್ಚಿಸುತ್ತದೆ, ಪಾಲುದಾರಿಕೆಯನ್ನು ಉತ್ತೇಜಿಸುತ್ತದೆ ಮತ್ತು ಕಾಫಿ ಜಗತ್ತನ್ನು ಆಚರಿಸುತ್ತದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಕಾಫಿ ಮಂಡಳಿಯ ಸಂಯೋಜಕರಾದ ಜಗದೀಶ್ ಪಾಟನ್‌ಕರ್ ಉಪಸ್ಥಿತರಿದ್ದರು.

ಸುದ್ದಿ ಮೂಲ: ಕರ್ನಾಟಕ ವಾರ್ತೆ

About the Author

Vighnesh Pawar

Subscriber

View All Posts

Post navigation

Previous: Karnataka | ಉದ್ಘಾಟನೆಗೆ ತಂದಿದ್ದ ಆಂಬ್ಯುಲೆನ್ಸ್ ವಾಪಸ್ ಕಳುಹಿಸಿದ್ದಾರೆ ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ — ಏಕೆ? ದಯವಿಟ್ಟು ಇಲ್ಲಿ ಓದಿ…
Next: Tejaswini Ananth Kumar | ಸಹೋದರಿ ತೇಜಸ್ವಿನಿ ರಾಜಕೀಯದಲ್ಲಿ ಮುನ್ನುಗ್ಗಬೇಕು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.