Yettinahole project: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಎತ್ತಿನಹೊಳೆ ಬಯಲುಸೀಮೆ ಕುಡಿಯುವ ನೀರಿನ ಯೋಜನೆಯು ಪ್ರಗತಿಯಲ್ಲಿದ್ದು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.