ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ. ಈ ಬಗ್ಗೆ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ANI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
